30.5 C
Mumbai
June 8, 2026
Mumbai News Kannada
ಸುದ್ದಿ

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ





ದ.ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತುಳು ಸಾಹಿತ್ಯ ಆಕಾಡೆಮಿಯ ಮಾಜಿ ಸದಸ್ಯ,ಸಾಹಿತಿ, ಬಿಜೆಪಿಯ ಮೀನುಗಾರ ಪ್ರಕೋಷ್ಟ್ ದ ಸದಸ್ಯ, ಸಕ್ರಿಯ ಕಾರ್ಯಕರ್ತರು,ಬೈಕಂಪಾಡಿ ಮೊಗವೀರ ಮಹಾಸಭಾದ ಮಾಜಿ ಕಾರ್ಯದರ್ಶಿ ಯೋಗೀಶ್ ಬೈಕಂಪಾಡಿ (64) ಅವರು ಅಲ್ಪ ಕಾಲದ ಅಸೌಖ್ಯಾದಿಂದ ಇಂದು ನಿಧನರಾದರು.
ಇವರ ಅಂತಿಮ ಕಾರ್ಯವು ಬೈಕಂಪಾಡಿಯ ಅವರ ಸ್ವಗೃಹದಲ್ಲಿ ಇಂದು (ಡಿ.29)ಸಂಜೆ 4 ಗಂಟೆಗೆ ನೆರವೇರಲಿದೆ.



Related posts

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್, ಯಕ್ಷ ಸಂಭ್ರಮ 2023

Mumbai News Desk