September 6, 2026
Mumbai News Kannada
ಸುದ್ದಿ

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ





ಮುಂಬಯಿ : ರಂಗನಟ, ದೂರದರ್ಶನ ಕಲಾವಿದ ಗೋರೆಗಾಂವ್ ಕರ್ನಾಟಕ ಸಂಘದ ಸಕ್ರಿಯ ಸದಸ್ಯ ರಮೇಶ ಶಿವಪುರ ಅವರ ತಾಯಿ ಕುಂಟೆಬೆಟ್ಟು ಕಮಲ ಪೂಜಾರ್ತಿ (82) ಇವರು 03/01/2026 ಶಿವಪುರದ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ. ಮೃತರು ರಮೇಶ ಶಿವಪುರ ಸೇರಿ ಮೂವರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಧಿಕರನ್ನು ಅಗಲಿದ್ದಾರೆ.



Related posts

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ರಜತ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ ಬಿಡುಗಡೆ; ಸೆ. 6ರಂದು ಮಂಗಳೂರಿನಲ್ಲಿ ಅದ್ದೂರಿ ಸಮಾರಂಭ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ

Mumbai News Desk

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ

Mumbai News Desk