July 23, 2026
Mumbai News Kannada
ಮುಂಬಯಿ

ಬೃಹನ್ಮುಂಬೈ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188ರಲ್ಲಿ ಭಾಸ್ಕರ್ ಆರ್ ಶೆಟ್ಟಿ ವಿಜಯ







2026 ರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188 (ಜಿ/ಉತ್ತರ) ನಲ್ಲಿ, ಎಸ್‌ಎಸ್‌ನ ಭಾಸ್ಕರ್ ಆರ್. ಶೆಟ್ಟಿ ಗೆದ್ದಿದ್ದಾರೆ.
ಮುಂಬೈ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 188 (ಧಾರವಿ 90 ಫೀಟ್ )ರಿಂದ ಶಿವಸೇನ (ಶಿಂದೆ) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಸಮಾಜ ಸೇವಕರೂ, ಶ್ರೀ ಸಿದ್ಧಿವಿನಾಯಕ ಟ್ರಸ್ಟ್ ನ ಟ್ರಸ್ಟಿ ಹಾಗೂ ಕನ್ನಡ ಸಂಘ ಸಯನ್ ನ ಸಲಹೆಗಾರರೂ ಆಗಿರುವ ಭಾಸ್ಕರ್ ಶೆಟ್ಟಿಯವರು 469 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.

ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಬಡಗರಗುತ್ತು ಮನೆತನದ ಭಾಸ್ಕರ್ ಶೆಟ್ಟಿ ಅವರು ಯಶಸ್ವಿ ಹೋಟೆಲ್ ಉದ್ಯಮಿಯಾಗಿದ್ದು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾ ನಿರತರಾಗಿರುವರು.



Related posts

ಕರ್ನಾಟಕ ಸಂಘ ಡೊಂಬಿವಲಿ: ನಾಡಹಬ್ಬದ ನಿಮಿತ್ತ ‘ಕವಿಗೋಷ್ಠಿ’ಯ ವೈಭವ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ ಭಾಯಂದರ್ 16ನೇ ವಾರ್ಷಿಕ ಪಾದಯಾತ್ರೆ.

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ ಸಾಧಕರಿಗೆ ಸನ್ಮಾನ, ನೃತ್ಯ ವೈಭವ, ನಾಟಕ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು, ಸನ್ಮಾನ.

Mumbai News Desk