September 6, 2026
Mumbai News Kannada
ಸುದ್ದಿ

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ





ಮುಂಬಯಿ : ಅಂಧೇರಿ ಪೂರ್ವ ಜಿ. ಬಿ. ನಗರ ನಿವಾಸಿ ದಿ. ಸುಂದರ ಸುವರ್ಣ ಅವರ ಧರ್ಮಪತ್ನಿ ರೇವತಿ ಸುಂದರ್ ಸುವರ್ಣ (77) ಅವರು ಜ. 22 ರಂದು ಮುಂಜಾನೆ ಹೃದಯಘಾತದಿಂದಾಗಿ ನಿಧನಹೊಂದಿದರು. ಮೃತರು ತೀಯಾ ಸಮಾಜ ಮುಂಬಯಿಯ ಕ್ರೀಯಾಶೀಲ ಸದಸ್ಯ, ತೀಯಾ ಬೆಳಕು ಮಾಸಿಕದ ಮಾಜಿ ಸಂಪಾದಕ ಶ್ರೀಧರ ಎಸ್. ಸುವರ್ಣ ಸೇರಿ ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಆರ್. ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಸಮಾಜದ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.



Related posts

ತುಳುವ ಮಹಾಸಭೆ ಇಂಟರ್ನ್ಯಾಷನಲ್ – ಒಮಾನ್ ಘಟಕದ ಅಧ್ಯಕ್ಷರಾಗಿ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನೆ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ದರ್ಶನ್ ಗೆ 6 ವಾರ ಕಾಲ ಶರತ್ತು ಬದ್ದ ಜಾಮೀನು

Mumbai News Desk