July 24, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ







ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 12/02/2026 ಗುರುವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 07:00ಗಂಟೆಗೆ – ಗಣ ಹೋಮ

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ : ಮಾ. 8ರಿಂದ 10ನೇ ವಾರ್ಷಿಕೋತ್ಸವ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk