30.5 C
Mumbai
June 8, 2026
Mumbai News Kannada
ಸುದ್ದಿ

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ





ಕುಲಾಲ ಸಂಘ ಮುಂಬೈಯ ಚರ್ಚ್ ಗೇಟ್–ದಹಿಸರ್ ಸ್ಥಳೀಯ ಸಮಿತಿ ಸದಸ್ಯರು ಫೆಬ್ರವರಿ 13ರ ರಾತ್ರಿ ಆರಂಭಿಸಿ 15ರ ಬೆಳಗ್ಗಿನವರೆಗೆ ಪವಿತ್ರ ಮಂತ್ರಾಲಯ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡು, ರಾಘವೇಂದ್ರ ಸ್ವಾಮಿವರ ದರ್ಶನ ಪಡೆದು ಕೃಪಾಶೀರ್ವಾದ ಪಡೆದರು.

ಈ ಪವಿತ್ರ ಯಾತ್ರೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಜನೆ–ಸಂಕೀರ್ತನೆ ನಡೆಸಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಯಾತ್ರೆಯು ಎಲ್ಲರಲ್ಲೂ ಆಧ್ಯಾತ್ಮಿಕ ಚೈತನ್ಯ ಮತ್ತು ಏಕತೆ ಹೆಚ್ಚಿಸುವ ಸ್ಮರಣೀಯ ಅನುಭವವಾಗಿ ಪರಿಣಮಿಸಿತು.

B. Dinesh Kulal

Mob.: 9821868674



Related posts

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk