July 23, 2026
Mumbai News Kannada
ಸುದ್ದಿ

ಮೀರಾ ರೋಡ್: ಅಪ್ಪಿ ಸಂಜೀವ ಪಾಲನ್ ನಿಧನ







ಮುಂಬಯಿ: ಇಲ್ಲಿನ ಮೀರಾ ರೋಡ್ ಪೂರ್ವದ ಪೂನಮ್ ಸಾಗರ್ ಕಾಂಪ್ಲೆಕ್ಸ್‌ನ ವಸುಂಧರಾ ಬಿಲ್ಡಿಂಗ್ ನಿವಾಸಿ, ಮೂಲತಃ ಪಾಂಗಾಳ ಗುಡ್ಡೆ ಗರಡಿಮನೆಯವರಾದ ಅಪ್ಪಿ ಸಂಜೀವ ಪಾಲನ್ (85) ಅವರು ಮಾರ್ಚ್ 29ರ ಭಾನುವಾರ ನಿಧನರಾದರು.

​ಮೃತರು ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಅಳಿಯಂದಿರು, ಇಬ್ಬರು ಸೊಸೆಯಂದಿರು, ಎಂಟು ಮಂದಿ ಮೊಮ್ಮಕ್ಕಳು, ಓರ್ವ ಮರಿ ಮೊಮ್ಮಗ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಮಾಜದ ಗಣ್ಯರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk