September 6, 2026
Mumbai News Kannada
ಸುದ್ದಿ

ಚಿತ್ರಾಪು: ವಿಠಲ ಬಂಗೇರ ನಿಧನ






ಮೂಲ್ಕಿ ಚಿತ್ರಾಪುವಿನ ವಿಠಲ ಬಂಗೇರ ( 80 ವರ್ಷ) ಇವರು 09-04-2026 ರಂದು ಹೃದಯಘಾತದಿಂದ ಇಹಲೋಕ ತ್ಯಜಿಸಿದರು. ಮೃತರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಮಾಜಿ ಅಧ್ಯಕ್ಷರಾಗಿ ನಿರಂತರ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮಂದಿರದ ಅಭಿವೃದ್ಧಿಗಾಗಿ ಇವರು ಶ್ರಮಿಸಿದ್ದು, ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ ಪ್ರಮೀಳಾ ವಿ. ಬಂಗೇರ, ಪುತ್ರ ಗಿರೀಶ್ ಬಂಗೇರ, ಸುನಿಲ್ ಬಂಗೇರ, ಪುತ್ರಿಯರಾದ ವನಿತಾ, ಕವಿತಾ, ಪ್ರಜ್ಞಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಸಂಚಾಲಕರಾದ ಚಿತ್ರಾಪು ಬಿಲ್ಲವ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು, ಚಿತ್ರಾಪು ಬಿಲ್ಲವ ಭಕ್ತ ವೃಂದ ದುಬೈಯ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಹಲ್ಲೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk

ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ: ಮಿಥುನ್ ರೈ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk