October 21, 2026
Mumbai News Kannada
ಸುದ್ದಿ

ಎಸ್. ಎಸ್. ಸಿ. (CBSE) ಪರೀಕ್ಷೆ: ಶಮ ಸಂಜೀವ ಬಂಗೇರಗೆ 97.4% ಅಂಕ



​ಮುಂಬಯಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ವತಿಯಿಂದ ನಡೆಸಲಾದ 2026ನೇ ಸಾಲಿನ ಹತ್ತನೇ ತರಗತಿಯ (SSC) ಪರೀಕ್ಷೆಯಲ್ಲಿ ಥಾಣೆಯ ನ್ಯೂ ಹೋರೈಜನ್ ಸ್ಕಾಲರ್ಸ್ ಶಾಲೆಯ ವಿದ್ಯಾರ್ಥಿನಿ ಶಮ ಸಂಜೀವ ಬಂಗೇರ ಶೇ. 97.4 ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.

​ವಿಶೇಷವಾಗಿ ಈಕೆ ಇನ್ಫರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾಳೆ. ಶಮ ಸಂಜೀವ ಬಂಗೇರ ಅವರು ಕುಲಾಲ ಸಂಘ ಮುಂಬಯಿಯ ಯುವ ವಿಭಾಗದ ಮಾಜಿ ಕಾರ್ಯಾಧ್ಯಕ್ಷ ಸಂಜೀವ ಬಂಗೇರ ಮತ್ತು ಮಲ್ಲಿಕಾ ಸಂಜೀವ ಬಂಗೇರ ದಂಪತಿಯ ಸುಪುತ್ರಿ.



Related posts

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk

ಮುಲ್ಕಿಯ ಜನಪ್ರಿಯ ಡ್ರೈ ಫ್ರುಟ್ಸ್ ಸ್ಟೋರ್, ಕ್ಯಾನ್ ಕೋಸ್ (KANCOS)ವತಿಯಿಂದ “ಗಿವ್ ಅವೇ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Mumbai News Desk

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಡೊಂಬಿವಲಿಡ್ ತುಲುವೆರೆ ಕಲತೋಚ್ಚಯ: ತುಲು ಭಾಷೆದ ದಾಖಲೀಕರಣ, ೮ನೇ ಪರಿಚ್ಛೇದದ ಮಾನ್ಯತೆಗ್ ಒಗ್ಗಟ್ಟ್‌ದ ಸಂಕಲ್ಪ – ಗುರ್ಕಾರ್ದಿ ಗೀತಾ ಲಕ್ಷ್ಮೀಶ್ ಕರೆ

Mumbai News Desk