September 6, 2026
Mumbai News Kannada
ಸುದ್ದಿ

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ





*ಹೆಜಮಾಡಿ ನಿವಾಸಿ, ಪೊಲೀಸ್ ಇಲಾಖೆಯ ನಿವೃತ್ತ ಡಿ.ವೈ.ಎಸ್.ಪಿ ಹರಿಶ್ಚಂದ್ರ ಹೆಜಮಾಡಿ (70) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಏಪ್ರಿಲ್ 22ರ ಬುಧವಾರ ರಾತ್ರಿ 10 ಗಂಟೆಗೆ ಹೆಜಮಾಡಿಯಲ್ಲಿರುವ ತಮ್ಮ ಸ್ವಗೃಹ ‘ಲಲಿತ ನಿವಾಸ’ದಲ್ಲಿ ನಿಧನ ಹೊಂದಿದರು.

ಪೊಲೀಸ್ ಇಲಾಖೆಯಲ್ಲಿ ಬೆರಳಚ್ಚು ತಜ್ಞರಾಗಿ ವೃತ್ತಿ ಜೀವನ ಆರಂಭಿಸಿದ್ದ ಇವರು, ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿ ಡಿ.ವೈ.ಎಸ್.ಪಿ ಆಗಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು (ಏಪ್ರಿಲ್ 23) ಮಧ್ಯಾಹ್ನ 1.30ಕ್ಕೆ ಹೆಜಮಾಡಿಯ ಸ್ವಗೃಹದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



Related posts

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ  ತೆರೆಗೆ

Mumbai News Desk

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk