31.4 C
Mumbai
June 12, 2026
Mumbai News Kannada
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ






​ಇರ್ವತ್ತೂರು: ಇತ್ತೀಚೆಗೆ ಪ್ರಕಟಗೊಂಡ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇರ್ವತ್ತೂರು ಕೊಲ್ಚರಬೆಟ್ಟು ನಿವಾಸಿಗಳಾದ ಹರೀಶ್ ಎಂ. ಬಂಗೇರ ಹಾಗೂ ಪ್ರಮೀಳಾ ಎಚ್. ಬಂಗೇರ ದಂಪತಿಗಳ ಪುತ್ರಿ ಕುಮಾರಿ ಆಶ್ವಿ ಎಚ್. ಬಂಗೇರ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.
​ಒಟ್ಟು 625 ಅಂಕಗಳಲ್ಲಿ 600 ಅಂಕಗಳನ್ನು (ಶೇ. 96%) ಪಡೆಯುವ ಮೂಲಕ ಆಶ್ವಿ ಅವರು ಇರ್ವತ್ತೂರು ಗ್ರಾಮಕ್ಕೆ ಹಾಗೂ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಈ ಅಮೋಘ ಸಾಧನೆಯನ್ನು ಬಿಲ್ಲವ ಬಾಂಧವೆರ್ ಕೊಳಕೆ ಇರ್ವತ್ತೂರು ಘಟಕದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಶ್ಲಾಘಿಸಿದ್ದಾರೆ.



Related posts

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk