September 6, 2026
Mumbai News Kannada
ಸುದ್ದಿ

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ





2025-26ನೇ ಶೈಕ್ಷಣಿಕ ಸಾಲಿನ ಎಚ್ ಎಸ್ ಸಿ(12ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಸೌಥ್ ಇಂಡಿಯಾ ಜೂನಿಯರ್ ಕಾಲೇಜ್ ಡೊಂಬಿವಲಿ ವಿದ್ಯಾರ್ಥಿನಿ ನಿಧಿಶಾ ಡಿ ಪೂಜಾರಿ ಶೇ.91.67 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಡೊಂಬಿವಲಿ ಧನಂಜಯ ಪೂಜಾರಿ – ಶುಭಾ ಪೂಜಾರಿ ದಂಪತಿಯ ಪುತ್ರಿ.



Related posts

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ: ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಮೂಡುಬಿದಿರೆ ಪುರಸಭೆಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ, ಕಂಬಳದ ಗದ್ದೆಯಂತಾದ ಸಮಗಾರಗುಂಡಿ : ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳ ಪರವಾಗಿ ಸಮಾಜ ಸೇವಕ ಸತೀಶ್ ಬಂಗೇರ ತೀವ್ರ ಆಕ್ಷೇಪ

Mumbai News Desk