November 15, 2026
Mumbai News Kannada
ಸುದ್ದಿ

ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನವ್ಯ ಎಸ್ ಗೆ ಶೇ. 97.5 ಅಂಕ





















ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ ನಡೆಸಿದ 2025-26ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದ ಪಿಯು ಕಾಲೇಜ್ ಮಂಗಳೂರು, ಇದರ ವಿದ್ಯಾರ್ಥಿನಿ ಸನವ್ಯ ಸಂತೋಷ್ ಉಚ್ಚಿಲ್ ಶೇ. 97.5 ಅಂಕ ಗಳಿಸಿ, 14ನೇ ರಾಜ್ಯ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈಕೆ ಸಂತೋಷ್ ಉಚ್ಚಿಲ್ – ನಮಿತಾ ಉಚ್ಚಿಲ್ ಅವರ ಸುಪುತ್ರಿ



Related posts

ವೇದಪಾಂಡಿತ್ಯಕ್ಕೆ ಗೌರವ: ನಾಲ್ವರಿಗೆ ‘ವೇದರತ್ನ’ ಪ್ರಶಸ್ತಿ

Mumbai News Desk

ದಿಶಾ ಸಾಲಿಯಾನ್ ಪ್ರಕರಣಕ್ಕೆ ಹೊಸ ತಿರುವು: ನಾಪತ್ತೆಯಾಗಿದ್ದ ಸಿಸಿಟಿವಿ ಹಾರ್ಡ್‌ಡಿಸ್ಕ್ ಪತ್ತೆ, ವಿಧಿವಿಜ್ಞಾನ ಪರೀಕ್ಷೆಗೆ

Mumbai News Desk

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

Mumbai News Desk

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk