28 C
Mumbai
September 27, 2026
Mumbai News Kannada
ಮುಂಬಯಿ

ಮುಂಬೈ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶರುಣ್ ಭಾಸ್ಕರ ಕೋಟ್ಯಾನ್ ಗೆ ಶೇ.95.80 ಅಂಕ.



ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಮೀರಾ ರೋಡ್ ಮೌಂಟ್ ಕಾರ್ಮೆಲ್ ಸ್ಕೂಲ್ ನ ವಿದ್ಯಾರ್ಥಿ ಶರುಣ್ ಭಾಸ್ಕರ್ ಕೋಟ್ಯಾನ್ ಶೇ.95.80 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತ ಮೀರಾ ರೋಡ್ ನಿವಾಸಿ ಭಾಸ್ಕರ್ ಕೋಟ್ಯಾನ್ ಮತ್ತು ವನಿತಾ ಕೋಟ್ಯಾನ್ ದಂಪತಿಗಳ ಪುತ್ರ. ಶರುಣ್ ನ ಸಾಧನೆಗಾಗಿ ಚಿತ್ರಾಪು ಬಿಲ್ಲವರ ಸಂಘದ ಪದಾಧಿಕಾರಿಗಳು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.



Related posts

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿ, ಫೋರ್ಟ್, ಮುಂಬಯಿ : 81ನೇ ವಾರ್ಷಿಕ ಮಹಾಸಭೆ

Mumbai News Desk

ತುಳು ಸಂಘ ಬೊರಿವಲಿ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಹಿಳಾ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ವಿವಿಧ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ

Mumbai News Desk