29 C
Mumbai
August 12, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.





ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ವೀರ್ ಭಗತ್ ಸಿಂಗ್ ಇಂಟರ್ನ್ಯಾಷನಲ್ ಶಾಲೆ ಮಲಾಡ್ ನ ವಿದ್ಯಾರ್ಥಿ ಹೃದಯನ್ ಪಿ ಬೆಲಾಡಿ ಶೇ.94.40 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.
ಈತ ಮಲಾಡ್ ನಿವಾಸಿ, ಭಾರತ್ ಬ್ಯಾಂಕ್ ಉದ್ಯೋಗಿ ಪುಷ್ಪರಾಜ್ ಬೆಲಾಡಿ ಮತ್ತು ಅರ್ಚನಾ ದಂಪತಿಯ ಸುಪುತ್ರ



Related posts

ಗೋರೆಗಾಂವ್ ಪೂರ್ವ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ  59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ ಯಕ್ಷಗಾನ ಬಯಲಾಟ,

Mumbai News Desk

ಬಂಟ್ಸ್ ಮೆಡಿಕಲ್ ಪ್ರಾಕ್ಟೀಶನರ್ಸ್ ಎಸೋಸಿಯೇಶನ್ ಮುಂಬಯಿ 2ನೇ ವೈಜ್ಞಾನಿಕ ಸಭೆ, ಉಪನ್ಯಾಸ.

Mumbai News Desk

ದಹಿಸರ್ ಶ್ರೀ ಕಾಶೀಮಠದಲ್ಲಿ ಕೊಂಕಣಿಯಲ್ಲಿ ಯಕ್ಷಗಾನ

Mumbai News Desk

ಎನ್ಲೈಟನ್ ಫೌಂಡೇಶನ್ ಧಾರವಿ, ಏಳನೆ ವಾರ್ಷಿಕೋತ್ಸವ:

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, 88 ನೇ ವಾರ್ಷಿಕೋತ್ಸವ

Mumbai News Desk

ಮೀರಾ ರೋಡ್: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 36ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk