June 25, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅಬಿನಿ ಬಾಬು ಪೂಜಾರಿ ಗೆ ಶೇ.94.40 ಅಂಕ.





ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಓಂಕಾರ್ ಇಂಗ್ಲೀಷ್ ಮಾಧ್ಯಮ ಶಾಲೆ ಡೊಂಬಿವಲಿ ಯ ವಿದ್ಯಾರ್ಥಿನಿ ಅಬಿನಿ ಬಿ ಪೂಜಾರಿ ಶೇ.94.40 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಲಾಗಿದ್ದಾಳೆ.

ಈಕೆ ಡೊಂಬಿವಲಿ ನಿವಾಸಿ, ಭಾಬು ಪೂಜಾರಿ ಮತ್ತು ಆಶಾ ದಂಪತಿಯ ಸುಪುತ್ರಿ



Related posts

ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ತುಳು ದಿನಾಚರಣೆ,ಬಾಷೆ ನಶಿಸಿದಲ್ಲಿ ನಾವು ಸುರಕ್ಷಿತರು ಎನ್ನಲಾಗುದಿಲ್ಲ – ಶಿಮಂತೂರು ಚಂದ್ರಹಾಸ ಸುವರ್ಣ

Mumbai News Desk

ಮಲಾಡ್: ಪ್ರಜ್ವಲ್ ಎಸ್. ನಾಯಕ್‌ಗೆ ಶೇ. 89 ಅಂಕ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ನಾಡಹಬ್ಬ.

Mumbai News Desk

ಅಕ್ಷರಿ ಡಿ. ಆಚಾರ್ಯಗೆ ಶೇ. 88.40 ಅಂಕ

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಅದ್ದೂರಿಯ ಬೆಳ್ಳಿ ಹಬ್ಬ ಸಮಾರಂಭ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕೃಷಾ ಪ್ರಕಾಶ್ ಶೆಟ್ಟಿ ಗೆ ಶೇ.92. 60 ಅಂಕ

Mumbai News Desk