31 C
Mumbai
September 29, 2026
Mumbai News Kannada
ಸುದ್ದಿ

ಥಾಣೆ : ಶಾರದ ಎಲ್ ಕರ್ಕೇರ ನಿಧನ



ಥಾಣೆ ಕಾಪುರ್ಬಾವಡಿ ನೀಲಕಂಠ ಫಾರ್ಮ್ ನಿವಾಸಿ ಶಾರದ ಲೋಕಯ್ಯ ಕರ್ಕೇರಾ (82) ಅವರು ದೀರ್ಘ ಕಾಲದ ಅಸೌಖ್ಯದಿಂದ ಸೋಮವಾರ ನಿಧನ ಹೊಂದಿದರು. ಮೂಲತಃ ಮಂಗಳೂರಿನವರಾದ ಅವರು ಪುತ್ರಿ ರೂಪಾ ಮೊಗವೀರ, ಅಳಿಯ (ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಥಾಣೆ ಶಾಖೆಯ ಮಾಜಿ ಗೌರವಾಧ್ಯಕ್ಷ ) ಗೋಪಾಲ ಮೊಗವೀರ, ಮೊಮ್ಮಗಳು ನಿಧಿ ಮೊಗವೀರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



Related posts

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ: ಮುಖ್ಯ ರೂವಾರಿ, ಪುಣೆಯ ರಸಾಯನಶಾಸ್ತ್ರ ಉಪನ್ಯಾಸಕ ಸಿಬಿಐ ವಶಕ್ಕೆ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಭಟ್ಕಳದಲ್ಲಿ ಮಹಾ ದುರಂತ: ನದಿಯಲ್ಲಿ ಮಲವಿ ಹೆಕ್ಕಲು ಹೋದ ಎಂಟು ಮಹಿಳೆಯರು ನೀರು ಪಾಲು

Mumbai News Desk

ಟ್ರಂಪ್ ಸುಂಕ ನೀತಿಯಿಂದ ತಲ್ಲಣ : ಭಾರತ ಸೇರಿದಂತೆ ವಿಶ್ವದಾದ್ಯಂತ ಶೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk