28.3 C
Mumbai
August 14, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಷ್ ಸಂತೋಷ್ ಪೂಜಾರಿಗೆ ಶೇ.92.60 ಅಂಕ





ಮಹಾರಾಷ್ಟ್ರ ರಾಜ್ಯದ 2025-26 ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ (10ನೇ ತರಗತಿ) ಬೋರ್ಡ್ ಪರೀಕ್ಷೆಯಲ್ಲಿ ಚೆಂಬೂರು ಹೋಲಿ ಫ್ಯಾಮಿಲಿ ಹೈಸ್ಕೂಲಿನ ವಿದ್ಯಾರ್ಥಿ ತನಿಷ್ ಸಂತೋಷ್ ಪೂಜಾರಿ ಶೇ.92.60 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದಾನೆ.

ಈತ ಚೆಂಬೂರು ಮೂನ್ ಲೈಟ್ ವಸತಿ ಸಂಕೀರ್ಣದ ನಿವಾಸಿ ಸಂತೋಷ್ ಪದ್ಮನಾಭ ಪೂಜಾರಿ ಮತ್ತು ಹೇಮಲತಾ ಸಂತೋಷ್ ಪೂಜಾರಿಯವರ ಪುತ್ರ.



Related posts

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.

Mumbai News Desk

ಕಾಲಘೋಡಾ ಸಾಯಿಬಾಬಾ ಪೂಜಾ ಸಮಿತಿಯ 54ನೇ ವಾರ್ಷಿಕ ಮಹಾಪೂಜೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಧನ್ವೀ ಶ್ರೀಧರ್ ಕಾರ್ನಾಡ್ ಗೆ ಶೇ 93.20% ಅಂಕ.

Mumbai News Desk

ಮಲಾಡ್ ಕುರಾರ್ ಮಹಾತೋಬಾರ ಶ್ರೀ ಶನಿ ಮಂದಿರದ ನೂತನ ಕಾರ್ಯಾಧ್ಯಕ್ಷರಾಗಿ  ಸೂರ್ಯಕಾಂತ ಜಯ ಸುವರ್ಣ ಆಯ್ಕೆ.

Mumbai News Desk

ಕುಲಾಲ ಸಂಘ ಮುಂಬಯಿ  : ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಪುರಂದರ ದಾಸರ ಆರಾಧನಾ ಮಹೋತ್ಸವ ಹಾಗೂ ಪುರಂದರದಾಸರ ಭಜನಾ ಸ್ಪರ್ಧೆ

Mumbai News Desk