28 C
Mumbai
September 29, 2026
Mumbai News Kannada
ತುಳುನಾಡು

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ



ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮದ ದಿನ ಕಮಲ ಎಂಬ ಹೆಂಗಸಿನ ಕುತ್ತಿಗೆಯಿಂದ ಚಿನ್ನದ ಸರ ಕಳವು ಆಗಿ 24 ಗಂಟೆ ಯಲ್ಲಿ ಪುತ್ತೂರು ನಲ್ಲಿ ಕಳ್ಳರನ್ನು ಹಿಡಿದ ವಿಷಯ ಕಳೆದ ಜನವರಿಯಲ್ಲಿ ಬಾರಿ ಸುದ್ದಿಯಾಗಿತ್ತು. ಕೋರ್ಟ್ ಆದೇಶದಂತೆ ಪಡುಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಶಕ್ತಿ ವೇಲು ಕಮಲ ಇವರಿಗೆ ಮೇ 10 ರಂದು ಸರವನ್ನು ಹೆಜಮಾಡಿ ಗರಡಿಯಲ್ಲಿ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜ್ಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ, ಗರಡಿ ಅರ್ಚಕ ಗುರುರಾಜ್ ಪೂಜಾರಿ, ಕಾರ್ಯದರ್ಶಿ ಪ್ರಭೋದ್ ಚಂದ್ರ ಹೆಜಮಾಡಿ, ಮಾಧವ ಸನೀಲ್, ಮಾಜಿ ಅಧ್ಯಕ್ಷ ದೊಂಬ ಕೆ ಪೂಜಾರಿ, ಚೆನ್ನಪ್ಪ ಸುವರ್ಣ, ದೀಪಕ್ ಕೋಟಿಯನ್ ನಡೀಕುದ್ರು ಮೊದಲಾದವರು ಉಪಸ್ಥಿತರಿದ್ದರು.



Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk

ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ. ಹರಿಶ್ಚಂದ್ರ ಸಾಲ್ಯಾನ್

Mumbai News Desk

ಪುರಾಣಲೋಕ – ನೀರಾಜನ ಅವಳಿ ಕಾರ್ಯಕ್ರಮಗಳ ಲೋಕಾರ್ಪಣೆ ನಮ್ಮ ಪೌರಾಣಿಕ ಮೌಲ್ಯಗಳು ಸಾರ್ವಕಾಲಿಕ: ಡಾ| ಎಂ. ಮೋಹನ ಆಳ್ವ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk