28.2 C
Mumbai
August 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅರುಷಿ ಕರುಣಾಕರ ಸುವರ್ಣ ಗೆ ಶೇ.91.60 ಅಂಕ.





ಮಹಾರಾಷ್ಟ್ರ ರಾಜ್ಯ 2025-26 ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ (10ನೇ ತರಗತಿ )ಬೋರ್ಡ್ ಪರೀಕ್ಷೆಯಲ್ಲಿ ಕುರ್ಲಾ ಪಶ್ಚಿಮ ಜರಿಮೆರಿ ಸೈನ್ಟ್ ಜ್ಯೂಡ್ ಶಾಲೆಯ ವಿದ್ಯಾರ್ಥಿನಿ ಅರುಷಿ ಕೆ ಸುವರ್ಣ ಶೇ.91.60 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಕಾಜುಪಾಡ ಕರುಣಾಕರ ಸುವರ್ಣ ಪೂಜಾರಿ ಮತ್ತು ಕಿರಣ್ ದಂಪತಿಯ ಸುಪುತ್ರಿ.



Related posts

ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

84 ವರ್ಷಗಳ ಇತಿಹಾಸವುಳ್ಳಹಿರಿಯ ಜಾತೀಯ ಸಂಸ್ಥೆ ಸಾಫಲ್ಯ ಸೇವಾ ಸಂಘದ 70 ನೇ ವಾರ್ಷಿಕ ಮಹಾಸಭೆ.

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ).ಇದರ ವಿಹಾರಕೂಟದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಬೆಸ್ಟ್ ಡಾಕ್ಟರ್ ಅವಾರ್ಡ್ ವಿಜೇತ ಡಾ. ಸದಾನಂದ ಶೆಟ್ಟಿಯವರಿಗೆಕರ್ನಾಟಕ ಸಂಘ ಸಯನ್ ನ ವತಿಯಿಂದ ಆತ್ಮೀಯ ಸನ್ಮಾನ.

Mumbai News Desk