33 C
Mumbai
October 5, 2026
Mumbai News Kannada
ತುಳುನಾಡು

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ



ಹಳೆ ವಿದ್ಯಾರ್ಥಿಗಳು ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕು –ಪ್ರೊ . ವೆಂಕಟೇಶ್ ಭಟ್

ಹಳೆ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಬೇಕಾಗಿ ವಿಜಯಾ ಕಾಲೇಜು ಮೂಲ್ಕಿ ಯ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕರೆಯಿತ್ತರು.

ಅವರು ದಿನಾಂಕ 17.05.2026 ರಂದು ವಿಜಯಾ ಕಾಲೇನಲ್ಲಿ ನಡೆದ ವಿಜಯ ಕಾಲೇಜ್ ಮೂಲ್ಕಿ
ಬಿಕಾಂ ಬ್ಯಾಚ್ 1994-97 ಇವರು ಆಯೋಜಿಸಿದ್ದ SSLC ಮತ್ತು PUC ಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಅಧ್ಯಕ್ಷ ಅನಿಲ್ ಶೆಟ್ಟಿಯವರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ವಿಜಯಾ ಪಿ ಯು ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್, ಮೂಡಬಿದ್ರೆ ಮಹಾವೀರ ಕಾಲೇಜಿನ ಕಾಮರ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಹರೀಶ್,, ವಿಜಯ ಕಾಲೇಜ್ ಮೂಲ್ಕಿಬಿಕಾಂ ಬ್ಯಾಚ್ 1994-97 ನ ಪ್ರಧಾನ ಕಾರ್ಯದರ್ಶಿ C. A ರೋಹಿತಾಕ್ಷ ದೇವಾಡಿಗ ಮುಂಬಯಿ ಇವರುಗಳು ಭಾಗವಹಿಸಿದ್ದರು.
ವಿಜಯ ಕಾಲೇಜ್ ಮೂಲ್ಕಿ ಬಿಕಾಂ ಬ್ಯಾಚ್ 1994-97 ನ ಉಪಾಧ್ಯಕ್ಷ ವಿಶ್ವಜಿತ್ ಕೋಟ್ಯಾನ್ ಸ್ವಾಗತಿಸಿದರು, ಸುಮಂಗಲ ಶೆಟ್ಟಿ ಪ್ರಾರ್ಥನೆ ಗೈದರು, ಉಪಾಧ್ಯಕ್ಷ ಮನೋಹರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಕೆಮ್ಮಣ್ಣಿನಲ್ಲಿ ನೂತನ ಲಯನ್ಸ್ ಕ್ಲಬ್ ಸ್ಥಾಪನೆ; ಜಗದೀಶ್ ಕೆಮ್ಮಣ್ಣು ಅಧ್ಯಕ್ಷರಾಗಿ ಪದಗ್ರಹಣ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಹೂಡೆ : ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಮೊಳಗಿದ ಅಮರ ವೀರ ಗೀತೆ; ವಿಜೇತರಿಗೆ ಪ್ರಶಸ್ತಿ ಪ್ರದಾನ

Mumbai News Desk

ಭಯ-ಭಕ್ತಿಯ ರೋಮಾಂಚನ: ಕಣ್ಮನ ಸೆಳೆದ ಕಾಪುವಿನ ಇತಿಹಾಸ ಪ್ರಸಿದ್ಧ ಪಿಲಿಕೋಲ

Mumbai News Desk

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk