October 11, 2026
Mumbai News Kannada
ಮುಂಬಯಿ

ಮಲಾಡ್: ಪ್ರಜ್ವಲ್ ಎಸ್. ನಾಯಕ್‌ಗೆ ಶೇ. 89 ಅಂಕ




​ಮುಂಬಯಿ: 2025-2026ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಸಿ. (10ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಮಲಾಡ್ ಪೂರ್ವದ ಸೆಂಟ್ ಜಾರ್ಜ್ ಹೈಸ್ಕೂಲ್‌ನ ವಿದ್ಯಾರ್ಥಿ ಪ್ರಜ್ವಲ್ ಸುಬ್ಬಣ್ಣ ನಾಯಕ್ ಶೇ. 89 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
​ಇವರು ಮಲಾಡ್ ಪೂರ್ವ ನಿವಾಸಿಗಳಾದ ಅಜೆಕಾರು ಕಡ್ತಲ ಸುಬ್ಬಣ್ಣ ಆನಂದ ನಾಯಕ್ ಮತ್ತು ವಿದ್ಯಾ ಸುಬ್ಬಣ್ಣ ನಾಯಕ್ ದಂಪತಿಯ ಪುತ್ರರಾಗಿದ್ದಾರೆ.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಮುಂಬಯಿಯ 80ರ ಸಂಭ್ರಮಕ್ಕೆ ಚಾಲನೆ

Mumbai News Desk

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ : ವಾರ್ಷಿಕ ವಿಹಾರ ಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ರಾವಲ್ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ ವಾರ್ಷಿಕ  ಮಹಾಪೂಜೆ ,  ಧಾರ್ಮಿಕ ಸಭೆ, ಯಕ್ಷಗಾನ.

Mumbai News Desk

ಮಕ್ಕಳು ತಮ್ಮ ಮಾತ- ಪಿತರ ಬಗ್ಗೆ ಅಭಿಮಾನವಿಟ್ಟಲ್ಲಿ ಸಮಾಜ ಮತ್ತಷ್ಟು ಸುಧಾರಣೆ ಯಾಗಬಹುದು – ಧರ್ಮದರ್ಶಿ ಅಶೋಕ್ ಶೆಟ್ಟಿ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ ) – ವಾರ್ಷಿಕ  ವಿಹಾರಕೂಟ.

Mumbai News Desk