July 18, 2026
Mumbai News Kannada
ಪ್ರಕಟಣೆ

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.







ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಮತ್ತು ಪುಸ್ತಕ ವಿತರಣೆ ಜೂ1 ರಂದು ಶಾಲೆಯ ಆವರಣದಲ್ಲಿ ನಡೆಯಲಿದೆ.

ಕಳೆದ 19 ವರ್ಷಗಳಿಂದ ಸುರೇಶ್ ಕಾಂಚನ್ ಅವರು ಈ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟೂರಿನಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವನ್ನು ಬಡ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಉದ್ಯಮದ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ಮುಡಿಪಾಗಿ ಡುತ್ತಾ ಬಂದಿದ್ದು, ನಿರಂತರ ಮುಂಬಯಿ ಹಾಗೂ ತವರೂರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡ ಕುಟುಂಬದ ವಿವಾಹ ಕಾರ್ಯಗಳಿಗೆ ನೆರವು, ವೈದ್ಯಕೀಯ ನೆರವು, ಕಲೆ ಮತ್ತು ಕಲಾವಿದರಿಗೆ ನೆರವು. ದೈವ ದೇವಸ್ಥಾನದ ಗಳು ಜೀರ್ಣೋದ್ಧಾರಕ್ಕೆ ಹೀಗೆ ವಿವಿಧ ರೀತಿಯ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬಂದಿದ್ದಾರೆ.
.

ಸುರೇಶ್.ಆರ್.ಕಾಂಚನ್ ಹಾಗೂ ಅವರ ಧರ್ಮಪತ್ನಿ ಯಶೋಧ.ಎಸ್.ಕಾಂಚನ್ ಪ್ರಾಯೋಜ್ಯೋತ್ವದಲ್ಲಿ
, , 2024-25ನೇ ಸಾಲಿನ ಎಸ್. ಎಸ್. ಎಲ್.ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ .1 ರಿಂದ 10ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಣೆ. ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮವು ನಡೆಯಲಿದೆ.
ಈ ಬಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು
ಯುವಕ ಮಂಡಲ ಉಪ್ಪಿನ ಕುದ್ರು ಇದರಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತಿಯಲ್ಲಿ ವಿತರಣೆ ನಡೆಯಲಿದೆ.
ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳದೆ ವಿದ್ಯಾರ್ಥಿಗಳಿಗೆ. ಮತ್ತು ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಾಲೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.



Related posts

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.

Mumbai News Desk

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ

Mumbai News Desk

ಸೆ. 5 ರಂದು ಭಾರತದ “Metro Man of India” ಪದ್ಮವಿಭೂಷಣ ಡಾ. ಇ ಶ್ರೀಧರನ್ ಗೆ ‘ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣ ಪ್ರಶಸ್ತಿ ‘

Mumbai News Desk

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ತಾ.26 ಮತ್ತು 27 ಅಕ್ಟೋಬರ್ ರಂದು 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk