31 C
Mumbai
September 11, 2026
Mumbai News Kannada
ಮುಂಬಯಿ

ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ






​ಮುಂಬಯಿ: ಕಾಂಗ್ರೆಸ್ ಹಿರಿಯ ನೇತಾರರು, ಪ್ರಭಾತ್ ಕಾಲೋನಿ ಗಣೇಶೋತ್ಸವ ಮಂಡಳಿ ಮತ್ತು ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಶೇಖರ್ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
​ಈ ಕಾರ್ಯಕ್ರಮವು ಹೈವೇ ಪೂರ್ವ ವಾರ್ಡಿನ ಸಹಾಯಕ ಆಯುಕ್ತರಾದ ಮೃದುಲಾ ಅಂಡೆ, ಕಾರ್ಪೊರೇಟರ್ ಪೂಜಾ ಮಹಾಡೇಶ್ವರ್, ವನವಿಭಾಗದ ಅಧಿಕಾರಿ ಹೇಮಂತ್ ಪಾಟೀಲ್, ಸೋನಾಲಿ ಹಾಗೂ ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ನೆರವೇರಿತು.
​ಅಸೋಸಿಯೇಷನ್‌ನ ಪದಾಧಿಕಾರಿಗಳಾದ ದೀಪಕ್ ಕಣೇರ್ಕರ್, ಉಮಾ ಮಿಶ್ರಾ, ಮಂಗೇಶ್ ಭಗತ್, ಹರೇಶ್ ಚವ್ಹಾಣ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
​ಹಾಗೆಯೇ ಪ್ರಭಾತ್ ಕಾಲೋನಿ ಪರಿಸರದ ಅನೇಕ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೃಕ್ಷಾರೋಪಣವನ್ನು ಯಶಸ್ವಿಗೊಳಿಸಿದರು.



Related posts

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk

ಶ್ರೀ ರಾಜನ್ ದೈವ ಶ್ರೀ ಧೂಮವತಿ ದೈವಸ್ಥಾನ ಬಳ್ಕುಂಜೆ : ಅಭಿವೃದ್ಧಿ ಸಮಿತಿ ಮುಂಬಯಿ 15 ನೇ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk

ಕನ್ನಡ ಕಲಾ ಸಮಾಜ ಕೋಟೆ ಮುಂಬಯಿ : ವಾರ್ಷಿಕ ಸ್ನೇಹ ಸಮ್ಮಿಲನ ಒಕ್ಕೂಟ ಸಭೆ

Mumbai News Desk