29 C
Mumbai
September 28, 2026
Mumbai News Kannada
ಸುದ್ದಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.



ಚಿತ್ರ ವರದಿ ದಿನೇಶ್ ಕುಲಾಲ್.

ಮುಂಬೈ ಮಹಾನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕದ ನೂತನ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್ ಅವರನ್ನು ಜೂನ್ 20ರಂದು ಸಂಜೆ ಮುಂಬೈಯ ವಿಲೇ ಪಾರ್ಲೆ ಯ ವಿಮಾನ ನಿಲ್ದಾಣದಲ್ಲಿ ಚಿನ್ನರ ಬಿಂಬ ಟ್ರಸ್ಟಿನ ಸಂಸ್ಥಾಪಕ, ನಿವೃತ್ತ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಯವರು ಶಾಲು ಹೊದಿಸಿ, ಆತ್ಮೀಯವಾಗಿ ಅಭಿನಂದಿಸಿದರು.


ಮುಖ್ಯಮಂತ್ರಿಗಳ ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಪ್ರಕಾಶ್ ಭಂಡಾರಿಯವರು ತಮ್ಮ ಸಂಸ್ಥೆ ಚಿಣ್ಣರ ಬಿಂಬದ ಬಗ್ಗೆ ಪ್ರಸ್ತಾವಿಕ ವಿಷಗಳನ್ನು ತಿಳಿಸಿದ್ದರು.
ಪ್ರಕಾಶ್ ಭಂಡಾರಿ ಅವರೊಂದಿಗೆ ಉದ್ಯಮಿ ಭರತ್ ವಿಜನ್ ಉಪಸ್ಥರಿದ್ದರು.



Related posts

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk