26 C
Mumbai
October 1, 2026
Mumbai News Kannada
ಸುದ್ದಿ

ಸಂಕೋಲಿಗೆ : ಜಾನಕಿ ಸಾಲ್ಯಾನ್ ನಿಧನ



ಮುಂಬೈ ಕುಲಾಲ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್ ಅವರ ತಾಯಿ ಜಾನಕಿ ಸಾಲಿಯನ್ (85))ಜೂ. 28ರಂದು ನಿಧನರಾಗಿದ್ದಾರೆ.
ಅವರು ಮೂಲತಃ ಮಂಗಳೂರಿನ ಕೋಟೆಕಾರ್ ಸಂಕೋಲಿಗೆಯವರು.
ಜಾನಕಿ ಸಾಲ್ಯಾನ್ ಅವರು ಕರುಣಾಕರ್ ಸಾಲಿಯನ್ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಜಾನಕಿ ಸಾಲ್ಯಾನ್ ನಿಧನಕ್ಕೆ ಮುಂಬೈ ಕುಲಾಲ ಸಂಘದ ಗೌರವ ಅಧ್ಯಕ್ಷರು ದೇವದಾಸ್ ಕುಲಾಲ್, ಅಧ್ಯಕ್ಷರ ರಘು ಮೂಲ್ಯ ಮತ್ತಿತರ ಪದಾಧಿಕಾರಿಗಳು, ಚರ್ಚ್ ಗೇಟ್ -ದಹಿಸರ್ ಸ್ಥಳಿಯ ಸಮಿತಿಯ ಕಾರ್ಯಧ್ಯಕ್ಷ ಆನಂದ ಕುಲಾಲ್ ಮತ್ತು ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಲ್ಲಾಳ್, ಮತ್ತು ಪದಾಧಿಕಾರಿಗಳು, ಕೊಲ್ಯ ಕುಲಾಲ ಸಂಘದ ಅಧ್ಯಕ್ಷ ಅನಿಲ್ ದಾಸ್ ಮತ್ತು ಪದಾಧಿಕಾರಿಗಳು ಸದಸ್ಯರು ದುಃಖ ಸಂತಾಪ ಸೂಚಿಸಿದ್ದಾರೆ.



Related posts

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಸ್ನೇಹ ಶಿವಪ್ಪ ಮೊಗವೀರ ಉತ್ತೀರ್ಣ

Mumbai News Desk

ಇಂದು ಮಧ್ಯಾರಾತ್ರಿಯಿಂದ ಮಹಾರಾಷ್ಟ್ರ ಸಾರಿಗೆ ಒಕ್ಕೂಟಗಳ ರಾಜ್ಯಾದ್ಯಂತ ಮುಷ್ಕರ: ಇ-ಚಲನ್ ಮತ್ತು ತೆರಿಗೆ ನೀತಿಗಳ ವಿರುದ್ಧ ಪ್ರತಿಭಟನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ: ಧರ್ಮಸ್ಥಳ ಬುರುಡೆ ಪ್ರಕರಣದ ಎಸ್‌ಐಟಿ ಎಸ್‌ಪಿ ಸೈಮನ್ ಸೇರಿ ಸಿಬ್ಬಂದಿ ಅಪಾಯದಿಂದ ಪಾರು

Mumbai News Desk