28.7 C
Mumbai
June 30, 2026
Mumbai News Kannada
ಸುದ್ದಿ

ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ಅವರನ್ನು ಭೇಟಿಯಾದ ರಾಜೇಂದ್ರ. ವಿ. ಶೆಟ್ಟಿ,





ಹುಬ್ಬಳ್ಳಿ’ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರು
ಶ್ರೀ ಪಂಜುರ್ಲಿ ಸಮೂಹದ ಮಾಲಕರಾದ ರಾಜೇಂದ್ರ. ವಿ. ಶೆಟ್ಟಿಯವರುಮಹಾರಾಷ್ಟ್ರದ ಅಹಮದನಗರ ಜಿಲ್ಲೆ , ರಾಳೇಗಣ ಸಿದ್ಧಿ ಗ್ರಾಮಕ್ಕೆ ಹೋಗಿ ಭೇಟಿಯಾಗಿ, ಅಣ್ಣಾ ಹಜಾರೆ ಅವರಿಂದ ಆಶೀರ್ವಾದ ಪಡೆದರು,

ಅಣ್ಣ ಹಜಾರೆ ಅವರ ಅಪಾರ ಅಭಿಮಾನಿಯಗಿ ಅವರ ಮುಖ್ಯ ಸಂದೇಶವೇನೆಂದರೆ ಪ್ರಾಮಾಣಿಕತೆ, ಭ್ರಷ್ಟಾಚಾರದ ವಿರುದ್ಧ ಹೋರಾಟ, ಇವರ ಆದರ್ಶಗಳನ್ನೇ ಅನುಸರಿಸುತ್ತಾ ಬಂದ ರಾಜೇಂದ್ರ. ವಿ. ಶೆಟ್ಟಿಯವರು. ತಮ್ಮ ಸಾಮಾಜಿಕ ಸೇವೆಗಳನ್ನು ತಿಳಿಸಿದರು.



Related posts

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk