August 25, 2026
Mumbai News Kannada
ನಿಧನ ಸುದ್ದಿ

ಜೋಗೇಶ್ವರಿ: ಹೋಟೆಲ್ ಉದ್ಯಮಿ, ಸಂಘಟಕ ನಾರಾಯಣ ಪೂಜಾರಿ ನಿಧನ






​ಮುಂಬಯಿ: ಜೋಗೇಶ್ವರಿ ಪೂರ್ವದ ಸ್ವಪ್ನಪೂರ್ತಿ ನಿವಾಸಿ, ಬಿಲ್ಲವರ ಅಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು, ಹೋಟೆಲ್ ಉದ್ಯಮಿ, ಸಮಾಜ ಸೇವಕ ಹಾಗೂ ಸಂಘಟಕ ಜಯ ಸಿ. ಸುವರ್ಣರ ಅಭಿಮಾನಿ ಆಗಿದ್ದ ನಾರಾಯಣ ಪೂಜಾರಿಯವರು ಜುಲೈ 10ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
​ಮೃತರು ಮಾತೃಶ್ರೀ, ಪತ್ನಿ, ಇಬ್ಬರು ಮಕ್ಕಳು, ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
​ನಾರಾಯಣ ಪೂಜಾರಿಯವರ ನಿಧನಕ್ಕೆ ಸೂರ್ಯಕಾಂತ್ ಜಯ ಸುವರ್ಣ, ಗಂಗಾಧರ್ ಜೆ. ಪೂಜಾರಿ, ಜಯ ಸಿ. ಸುವರ್ಣ ಅಭಿಮಾನಿ ಬಳಗ, ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ.) ಮುಂಬಯಿ ಹಾಗೂ ಮುಂಬಯಿಯ ಬಿಲ್ಲವ ಬಾಂಧವರು ತೀವ್ರ ಸಂತಾಪ ಸೂಚಿಸಿದ್ದಾರೆ.



Related posts

ವಸಾಯಿ: ನವೀನ್ ಪುತ್ರನ್ ನಿಧನ

Mumbai News Desk

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ

Mumbai News Desk

ಕಲಾವಿದ, ಜೈ ಕರ್ನಾಟಕ ಸಂಸ್ಥೆಯ ಸ್ಥಾಪಕ ಸದಸ್ಯ ಉದಯ ಕುಮಾರ್ ಹೆಜಮಾಡಿ ನಿಧನ

Mumbai News Desk

ಖಾಸಗಿ ಹೋಟೆಲ್ ಉದ್ಯೋಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕಲ್ಮಾಡಿ ನಿವಾಸಿ ಕೃತಿ ಬಂಗೇರಾ ಆತ್ಮಹತ್ಯೆ

Mumbai News Desk

ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ

Mumbai News Desk

ಸಾಂತಾಕ್ರೂಜ್ ಪ್ರಭಾತ್ ಕಾಲೋನಿಯ ಸಮಾಜ ಸೇವಕ ಶ್ರೀ ಅಶೋಕ್ ಪೂಜಾರಿ ನಿಧನ

Mumbai News Desk