October 17, 2026
Mumbai News Kannada
ಪ್ರಕಟಣೆ

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ



​ಶಹಾಡ್: ಬಿರ್ಲಾ ಗೇಟ್ ಶಹಾಡ್ ನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ (ರಿ.) ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಆಶ್ರಯದಲ್ಲಿ ಮುಂಬೈನ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗ (ರಿ.) ಇವರ ಸಂಯೋಜನೆಯಲ್ಲಿ ಇಂದು (ಜುಲೈ 17, ಶುಕ್ರವಾರ) ಅಪರಾಹ್ನ 3.00 ಗಂಟೆಯಿಂದ ಊರಿನ ಪ್ರಸಿದ್ಧ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

​ಕಲಾವಿದರ ವಿವರ:
ಈ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದು, ವಿವರಗಳು ಈ ಕೆಳಗಿನಂತಿವೆ:
​ಭಾಗವತರು: ಶ್ರೀ ಚಿನ್ಮಯ ಭಟ್ ಕಲ್ಲಡ್ಕ
​ಚೆಂಡೆ: ಶ್ರೀ ಪ್ರಶಾಂತ್ ಶೆಟ್ಟಿ ವಗೇನಾಡು
​ಮದ್ದಳೆ: ಶ್ರೀ ಕೌಶಲ್ ರಾವ್ ಪುತ್ತಿಗೆ
​ಅರ್ಥಧಾರಿಗಳು: ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬಳಂತಿಮೊಗರು, ಅವಿನಾಶ್ ಶೆಟ್ಟಿ ಉಬರಡ್ಕ, ಪ್ರಸಾದ್ ಸವಣೂರು ಹಾಗೂ ಸುನಿಲ್ ಹೊಲಾಡು.

ಬಿರ್ಲಾ ಗೇಟ್ ಶಹಾಡ್ ನಲ್ಲಿರುವ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಸರ್ವರನ್ನೂ ಹಾರ್ದಿಕವಾಗಿ ಸ್ವಾಗತಿಸಿದ್ದಾರೆ.
​



Related posts

ಆಗಸ್ಟ್ 30: ಮಣ್ಣಿನ ಕಂಪು ಮತ್ತು ಸಾಹಿತ್ಯದ ಸಂಭ್ರಮ: ಪ್ರಫುಲ್ಲ ದಿನೇಶ್ ಕುಡೂರ್ ಅವರ ‘ಪೊಲ್ಲಕ್ಕೆನ ಅಜಕೆ’ ಲೋಕಾರ್ಪಣೆ

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಜ.14 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ.ಸುವರ್ಣ ಸಭಾಂಗಣದಲ್ಲಿಸುವರ್ಣಯುಗ ಗ್ರಂಥ ಬಿಡುಗಡೆ ಸಮಾರಂಭ

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas