September 3, 2026
Mumbai News Kannada
ಪ್ರಕಟಣೆ

ದಹಿಸರ್: ಜುಲೈ 19ರಂದು ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ 40ನೇ ವಾರ್ಷಿಕ ಮಹಾಸಭೆ






​ಮುಂಬಯಿ: ದಹಿಸರ್ (ಪೂರ್ವ) ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯಾದ ‘ಶ್ರೀ ಶನಿಮಹಾತ್ಮಾ ಸೇವಾ ಸಮಿತಿ (ರಿ.)’ ಇದರ 40ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 19-07-2026ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
​ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಸಂತೋಷ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆಯು ನಡೆಯಲಿದ್ದು, ಸಂಸ್ಥೆಯ ಎಲ್ಲಾ ಗೌರವಾನ್ವಿತ ಸದಸ್ಯರು ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿ, ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಾಗಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಮ ಎನ್. ಮೆಂಡನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.



Related posts

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ

Mumbai News Desk

ಡಿ.24 ರಂದು ಭಂಡಾರಿ ಸೇವಾ ಸಮಿತಿ ಮುಂಬಯಿ  –  ಭಂಡಾರಿ  ಫ್ಯಾಮಿಲಿ ಫೆಸ್ಟಿವಲ್ 2023,

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಡೊಂಬಿವಲಿಯಲ್ಲಿ ಇಂದು( ಜುಲೈ 15) ಅದ್ದೂರಿ ಬಡಗು ಯಕ್ಷ ಸಂಭ್ರಮ: ‘ಶ್ರೀ ಕಾಜಳ್ಳಿ ಕ್ಷೇತ್ರ ಮಹಾತ್ಮೆ’ ಪ್ರದರ್ಶನ, ಸಾಧಕರಿಗೆ ಸನ್ಮಾನ

Mumbai News Desk

ಫೆ 10:ಮೀರಾ -ದಾಹಣು ಬಂಟ್ಸ್ ನ ಕ್ರೀಡೋತ್ಸವ 2024,

Mumbai News Desk