July 22, 2026
Mumbai News Kannada
ಸುದ್ದಿ

ವಿಜಯ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಮುಂಬಯಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘದಿಂದ ₹5 ಲಕ್ಷ ನೆರವು







ವಿಜಯ ಕಾಲೇಜು ಮುಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ, ಮುಂಬಯಿ ಇದರ ಗೌರವಾಧ್ಯಕ್ಷರಾದ ವಾಸುದೇವ ಸಾಲಿಯಾನ್ ಅವರು ಇತ್ತೀಚೆಗೆ ವಿಜಯ ಕಾಲೇಜು ಮುಲ್ಕಿಗೆ ಭೇಟಿ ನೀಡಿ, ಸಂಘದ ಪರವಾಗಿ ₹5.00 ಲಕ್ಷ ಮೊತ್ತದ ಚೆಕ್ ಅನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಶೈಲಜಾ ವೈ. ವಿ. ಅವರಿಗೆ ಹಸ್ತಾಂತರಿಸಿದರು.
ಹಳೆ ವಿದ್ಯಾರ್ಥಿ ಸಂಘವು ಪ್ರತಿ ವರ್ಷವೂ ವಿಜಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಹಾಗೂ ಸಹಾಯಧನ ನೀಡುತ್ತಾ ಬಂದಿದೆ.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ವಾಸುದೇವ ಸಾಲಿಯಾನ್ ಮತ್ತು ಪ್ರಾಂಶುಪಾಲೆ ಡಾ. ಶೈಲಜಾ ವೈ. ವಿ. ಅವರೊಂದಿಗೆ ವಿಜಯ ಕಾಲೇಜು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅರುಣಕುಮಾರ್ ಬಿ. ಅವರು ಉಪಸ್ಥಿತರಿದ್ದರು.



Related posts

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಚಾರಿಟೇಬಲ್ ಟ್ರಸ್ಟ್, ಕಲ್ಯಾಣ್ ವತಿಯಿಂದ ಗಣೇಶಪುರಿಯಲ್ಲಿ  ಭಂಡಾರ ಸೇವೆ ಸಂಪನ್ನ

Mumbai News Desk