September 6, 2026
Mumbai News Kannada
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ





ಶ್ರೀ ಮಹಾವಿಷ್ಣು ಮಂದಿರ
ಸಂಚಾಲಕರು: ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ.
​ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ


​ಡೊಂಬಿವಲಿ: ಶ್ರೀ ಮಹಾವಿಷ್ಣು ಮಂದಿರದ ಸಂಚಾಲಕರಾದ ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ, ಇದರ 49ನೇ ವಾರ್ಷಿಕ ಮಹಾಸಭೆಯು ಬರುವ ಜುಲೈ 26, 2026ರ ಭಾನುವಾರ ಸಂಜೆ 4.00 ಗಂಟೆಗೆ ಶ್ರೀ ಇಂದುಶೇಖರ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
​ಸಭೆಯು ಡೊಂಬಿವಲಿ (ಪಶ್ಚಿಮ) ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರದ ವೇದಬ್ರಹ್ಮ ಕಟ್ಟಡದ 2ನೇ ಮಹಡಿಯಲ್ಲಿರುವ ‘ಮೊಗವೀರ ವ್ಯವಸ್ಥಾಪಕ ಮಂಡಳಿ’ ಸಭಾಂಗಣದಲ್ಲಿ ನಡೆಯಲಿದೆ.
​ಸರ್ವ ಸದಸ್ಯರು ಈ ಮಹಾಸಭೆಯಲ್ಲಿ ಉಪಸ್ಥಿತರಿದ್ದು, ಸಭಾ ಕಾರ್ಯಕಲಾಪಗಳು ಸುಸೂತ್ರವಾಗಿ ಜರುಗಲು ಸಹಕರಿಸಬೇಕಾಗಿ ಆಡಳಿತ ಸಮಿತಿಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಸಚಿನ್ ಜಿ. ಪೂಜಾರಿ ಅವರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ



Related posts

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ಮೇ 24: ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ –  ತಾಳಮದ್ದಳೆ

Mumbai News Desk

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk