32 C
Mumbai
October 4, 2026
Mumbai News Kannada
ತುಳುನಾಡು

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ




ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ 5ನೇ ವಿಭಾಗ ಮಂಗಳೂರು ಉತ್ತರ ಇವರಿಗೆ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ಇವರ ವತಿಯಿಂದ ಶಾಲೆಯ ಮುಖ್ಯೋಪಾಧ್ಯಾನಿಯ ಮನವಿಯ ಮೇರೆಗೆ ಧ್ವನಿವರ್ಧಕವನ್ನು ಉಡುಗೊರೆಯಾಗಿ ಸಂಸ್ಥೆಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿಗಾರ್ ಇವರ ಸಮ್ಮುಖದಲ್ಲಿ ಶಿಕ್ಷಕ ವೃಂದದವರಿಗೆ ಹಸ್ತಾಂತರಿಸಲಾಯಿತು
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಣಿ ಚಂದ್ರಾವತಿ, ಸಹ ಶಿಕ್ಷಕರಾದ ಜಾಹ್ನವಿ , ಹೇಮಾ ಉಡುಪಿ , ಸರೋಜಿನಿ ಹಾಗೂ ಗೌರವ ಶಿಕ್ಷಕಿಯರು ಮತ್ತು ವಿದ್ಯಾರ್ಥಿ ವೃಂದವರು ಮತ್ತು ವಿಶ್ವ ಭಾರತಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜೇಶ್ ಕುಡ್ಲ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೋಡಿಕಲ್, ಮಾಜಿ ಅಧ್ಯಕ್ಷರುಗಳಾದ ಶೀನ ನಾಯ್ಕ್ ,ರಾಮಕೃಷ್ಣ ಜೋಕಟ್ಟೆ ,ಅಶೋಕ್ ಕಲ್ಪನೆ, ಪುರುಷೋತ್ತಮ್ ನಾಯ್ಕ್ ,ರಾಜೇಶ್ ಸಾಲಿಯಾನ್ ಸಂಘದ ಸದಸ್ಯರಾದ ಹರೀಶ್ ನಾಯ್ಕ್ ಹಾಗೂ ತುಕಾರಾಮ ಉಪಸ್ಥಿತರಿದ್ದರು,



Related posts

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ

Mumbai News Desk

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk