October 17, 2026
Mumbai News Kannada
ಮುಂಬಯಿ

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ.



ವರದಿ. ಉಮೇಶ್ ಕೆ. ಅಂಚನ್

ಮುಂಬಯಿ, ಸೆ.1:ವಿದ್ಯಾದಾಯಿನಿ ಸಭಾ(ರಿ) ಫೋರ್ಟ್ ಮುಂಬಯಿ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವವನ್ನು ಅ. 28ರಂದು ಫೋರ್ಟ್ ರಘುನಾಥ್ ದಾದಾಜಿ ಸ್ಟ್ರೀಟ್ ನಲ್ಲಿರುವ ವಿದ್ಯಾದಾಯಿನಿ ಭವನದಲ್ಲಿರುವ ಕಚೇರಿಯ ವಠಾರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಆರಂಭದಲ್ಲಿ ಸಭಾದ ಗೌರವಾಧ್ಯಕ್ಷ ಜೆ.ಎಮ್.ಕೋಟ್ಯಾನ್, ಉಪಾಧ್ಯಕ್ಷ ಆರ್.ಕೆ.ಕೋಟ್ಯಾನ್ ಹಾಗೂ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭಜನಾ ಸಮಿತಿಯ ಕಾರ್ಯಾಧ್ಯಕ್ಷ ಆಶೋಕ್ ಟಿ.ಪೂಜಾರಿಯವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಪ್ರಫುಲ್ ಚಂದ್ರ ಶ್ರೀಯಾನ್, ಪ್ರಕಾಶ್ ಶೆಟ್ಟಿ, ಮನೋಜ್ ಮೆಂಡನ್, ಯಶ್ ಕರ್ಕೇರಾ ಭಜನೆಯಲ್ಲಿ ಭಾಗವಹಿಸಿದ್ದರು .ದಿನೇಶ್ ಪೂಜಾರಿಯವರಿಂದ ಗುರು ಪೂಜೆ, ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ನಡೆಯಿತು.
ಕೋಶಾಧಿಕಾರಿ ಗೋಪಾಲ್ ಪೂಜಾರಿಯವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಗಣೇಶ್ ಪೂಜಾರಿ, ಸುರೇಶ್ ಪೂಜಾರಿ ಉಪಸ್ಥಿತರಿದ್ದು ಸಹಕರಿಸಿದ್ದರು.



Related posts

ಬಂಟರ ಸಂಘ ದ ವಸಯಿ ಡಹಣು ಪ್ರಾದೇಶಿಕ ಸಮಿತಿ – ಮಹಿಳಾ ವಿಭಾಗ ಆಟಿಡೊಂಜಿ ದಿನ – ದತ್ತು ಸ್ವೀಕಾರ ಕಾರ್ಯಕ್ರಮ.

Mumbai News Desk

ಅಮರ್ ಮಹಲ್ ಹೊಸ ನೀರಿನ ಸುರಂಗ ಕಾರ್ಯಾರಂಭ: ಮುಂಬೈನ ಈ ಬಾಗಗಳಲ್ಲಿ 30 ಗಂಟೆಗಳ ಕಾಲ ನೀರಿನ ಪೂರೈಕೆಯಲ್ಲಿ ವ್ಯಾತ್ಯಯ

Mumbai News Desk

🚩 ನವಿ ಮುಂಬಯಿಗೆ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರತೀರ್ಥ ಶ್ರೀಪಾದರ ಆಗಮನ: ಭವ್ಯ ಪುರಪ್ರವೇಶ ಮತ್ತು ಚಾತುರ್ಮಾಸ್ಯ ವ್ರತ ದೀಕ್ಷೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಮೀಕ್ಷಾ ಪ್ರಶಾಂತ್ ಬಾಗಲ್ ಗೆ ಶೇ 86.4 ಅಂಕ.

Mumbai News Desk

ಮಲಾಡ್ ಇರಾನಿ ಕಾಲನಿಯ ಶ್ರೀ ಶನಿ ಮಂದಿರದಲ್ಲಿ ಭಕ್ತಿ,ಸಡಗರದಿಂದ ನಡೆದ ಶ್ರೀ ಶನಿಜಯಂತ್ಯೋತ್ಸವ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರದ ಅಧ್ಯಕ್ಷರಾಗಿ ಶ್ರೀ ಇಂದುಶೇಖರ್ ಸುವರ್ಣ ಪುನರಾಯ್ಕೆ

Mumbai News Desk