October 20, 2026
Mumbai News Kannada
ಪ್ರಕಟಣೆ

ಡೊಂಬಿವಲಿ: ಅ. 24ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್‌ ವತಿಯಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ



ಡೊಂಬಿವಲಿ (ಮಹಾರಾಷ್ಟ್ರ): ಇಲ್ಲಿನ ಪಠಾರ್ಲಿ ರಸ್ತೆಯ ಓಂ ಶಿವದರ್ಶನ್‌ ಸಿಎಚ್‌ಎಸ್‌ನಲ್ಲಿ ಕಚೇರಿ ಹೊಂದಿರುವ ‘ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್‌’ (ಠಾಣೆ ಜಿಲ್ಲೆ) ವತಿಯಿಂದ 2ನೇ ವರ್ಷದ ಶ್ರೀ ಸತ್ಯನಾರಾಯಣ ಮಹಾಪೂಜಾ ಮಹೋತ್ಸವವು ಅಕ್ಟೋಬರ್ 24ರ ಶನಿವಾರ ದಂದು ಜರುಗಲಿದೆ.

ಡೊಂಬಿವಲಿ ಪೂರ್ವದ ಗೋಗ್ರಾಸವಾಡಿಯ ಜಿಎಸ್‌ಬಿ ಸ್ಕೂಲ್ ಹಾಲ್‌ನಲ್ಲಿ ಬೆಳಿಗ್ಗೆ 9:00 ಗಂಟೆಗೆ ಮಹಾಪೂಜೆಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿದ್ದು, ಮಧ್ಯಾಹ್ನ 12:30ರಿಂದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ಹಾಗೂ ಮಹಾಪ್ರಸಾದ ವಿತರಣೆ ನೆರವೇರಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವೆಂಕಟರಮಣ ಶೆಟ್ಟಿ, ಕೋಶಾಧಿಕಾರಿ ಮಂಜುನಾಥ ಹೆಗ್ಡೆ, ಉಪಾಧ್ಯಕ್ಷರಾದ ವಿಕ್ರಾಂತ್ ಜಿ. ತಾಮಸೆ ಹಾಗೂ ಗಣೇಶ್ ಎಸ್. ಭಟ್, ಜಂಟಿ ಕಾರ್ಯದರ್ಶಿ ವಿಶಾಲ್ ಪಿ. ಶೆಟ್ಟಿ, ಜಂಟಿ ಕೋಶಾಧಿಕಾರಿ ರತ್ನಾಕರ್ ಎಸ್. ಭಂಡಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಮಂಜುಳಾ ಎಸ್. ಶೆಟ್ಟಿ, ಸಲಹೆಗಾರ ಆನಂದಪದ್ಮನಾಭನ್ ಹಾಗೂ ಸಮಸ್ತ ಆಡಳಿತ ಮಂಡಳಿ ಸದಸ್ಯರು ಮತ್ತು ಟ್ರಸ್ಟಿಗಳು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk

ನ. 19 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ (ರಿ) – 21ನೇ ವಾರ್ಷಿಕೋತ್ಸವ.

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk

ಶ್ರೀ ಅಯ್ಯಪ್ಪ ಸೇವಾ ಚಾರಿಟೇಬಲ್ ಟ್ರಸ್ಟ್ ಫೋರ್ಟ್ ಮುಂಬಯಿ: ಕುಣಿತ ಭಜನಾ ಸ್ಪರ್ಧೆಗೆ ತಂಡಗಳ ಆಹ್ವಾನ

Mumbai News Desk