November 11, 2026
Mumbai News Kannada
ತುಳುನಾಡು

ಮುಲ್ಕಿ: ಹೊಸ ಅಂಗಣ ಪತ್ರಿಕೆಯ ನೂತನ ಕ್ಯಾಲೆಂಡರ್ ಬಿಡುಗಡೆ





















ಮುಲ್ಕಿ: ಪ್ರತಿಷ್ಠಿತ ಹೊಸ ಅಂಗಳ ಮಾಸಿಕ ಪತ್ರಿಕೆಯ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬುಧವಾರ ನಡೆಯಿತು.

ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು.



















ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರುರವರು ಹೊಸ ಅಂಗಣ ಪತ್ರಿಕೆಯ ನೂತನ ಕ್ಯಾಲೆಂಡ‌ರ್ ಬಿಡುಗಡೆ ಮಾಡಿದರು.

ಈ ಸಂದರ್ಭ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ನಾಗರಾಜ್‌ ಪೂಜಾರಿ, ಚಿರಾಗ್, ಭಾನುಮತಿ ಶೆಟ್ಟಿ ಕಕ್ವಗುತ್ತು, ಸರೋಜಿನಿ ಸುವರ್ಣ,ದಿನೇಶ್ ಕೊಲ್ನಾಡು, ವಾಸು ಪೂಜಾರಿ ಚಿತ್ರಾಪು, ಗಿರೀಶ್ ಮೆಂಡನ್, ಸತೀಶ್‌ ಬಂಗೇರ, ವಾಸು ಪೂಜಾರಿ ಕೊಲಕಾಡಿ, ಸುರೇಂದ್ರ ಜಿ. ಶೆಣೈ, ರವಿ ಅಂಚನ್, ಜೆಸಿ ದಿನೇಶ್ ಶೆಟ್ಟಿ, ರಾಜೇಶ್ ಅಮೀನ್ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು. ಹೊಸ ಅಂಗಣ ಪತ್ರಿಕೆಯ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿ ನಿರೂಪಿಸಿದರು.







































































































.

.























.

.



Related posts

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ

Mumbai News Desk

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk

ಕುಲಾಲ ಸಂಘ ಮುಂಬೈ ಮಹಿಳಾ ವಿಭಾಗದ ಆಸ್ರೊಡು “ನಮ್ಮ ಸಂಸ್ಕೃತಿ” (ತುಳುವೆರೆ ಆಯನ) ಲೇಸ್‌ದ ಲೆಪ್ಪೋಲೆ ಬುಡುಗಡೆ

Mumbai News Desk

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk