November 20, 2026
Mumbai News Kannada
ಪ್ರಕಟಣೆ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 23ರಂದು ದೀಪೋತ್ಸವ





















ಮೀರಾ ರೋಡ್: ಮೀರಾಗಾವ್‌ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೀಪೋತ್ಸವವು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆಡಳಿತ ಮೊಕ್ತೇಸರರಾದ ಬಾಬಾ ರಂಜನ್ ಶೆಟ್ಟಿಯವರ ಮುಂದಾಳತ್ವದಲ್ಲಿ ಜರುಗಲಿದೆ.

ಸಂಜೆ 6ರಿಂದ 8 ಗಂಟೆಯವರೆಗೆ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ರಿಂದ ದೀಪೋತ್ಸವ, ರಂಗಪೂಜೆ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.



















ಭಕ್ತಾದಿಗಳಾದ ತಾವೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು-ಮನ-ಧನದಿಂದ ಸಹಕರಿಸಿ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸ್ಥಾಪಕರಾದ ದಿ. ವಿಶ್ವನಾಥ ಪೂಂಜ ಪರಿವಾರದವರು, ಸ್ಥಾಪಕರಾದ ಕೃಷ್ಣ ಶೆಟ್ಟಿ, ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ದನ್ ಭಟ್, ಪ್ರಧಾನ ಅರ್ಚಕರಾದ ಸಾಂತಿಂಜ ಮಾಧವ್ ಭಟ್, ಶ್ರೀ ಮಹಾಲಿಂಗೇಶ್ವರ ಟ್ರಸ್ಟ್ ಸದಸ್ಯರು ಹಾಗೂ ಮೀರಾ ಸೊಸೈಟಿ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ 60ನೇ ವಜ್ರ ಮಹೋತ್ಸವ ದಸರಾ ಆಚರಣೆ

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk