32.3 C
Mumbai
June 7, 2026
Mumbai News Kannada
ಕರಾವಳಿ

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ





ಮುಲ್ಕಿ ಡಿ27. ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಪತ್ರವನ್ನು  ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಬಿಡುಗಡೆ. ಮಾಡಿದರು.

ಒಕ್ಕೂಟದ ಮೂಲಕ ಈಧಾರ್ಮಿಕ ಕಾರ್ಯಕ್ಕೆ ಸಹಕಾರ ನೀಡುವುದಾಗಿ ಐಕಳ ಹರೀಶ್ ಶೆಟ್ಟಿ ನುಡಿದರು

.ಈ ಸಂದರ್ಭದಲ್ಲಿ  ವೇದವ್ಯಾಸ ಉಡುಪರು, ಮುಂಬಯಿ ಸಮಿತಿ ಗೌರವಾಧ್ಯಕ್ಷರಾದ  ರಾಜೇಂದ್ರ ಶೆಟ್ಟಿ ಮಾಗಂದಡಿ,  ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು,  ಶ್ರೀಧರ ಆಳ್ವ ಮಾಗಂದಡಿ, ಶ್ರೀ ಜಯರಾಮ ಮುಕ್ಕಾಲ್ದಿ, ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ  ದೇವಿಪ್ರಸಾದ್ ಶೆಟ್ಟಿ, ಬ್ರಹ್ಮಕಲಶದ ಸಮಿತಿಯ ಪ್ರಧಾನ ಕಾರ್ಯದರ್ಶಿ  ಲೋಕೇಶ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡು ದೇವಸ್ಯ, ಬ್ರಹ್ಮಕಲಶ ಸಮಿತಿಯ ಕೋಶಾಧಿಕಾರಿ  ಶೈಲೇಶ್ ಅಂಚನ್ ಉಪಸ್ಥಿತರಿದ್ದರು. 



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ‘ಸಂಸ್ಕೃತಿ ಸೌಧದ ಉಗ್ರಾಣ ತುಂಬಲಿ’: ಭಾಸ್ಕರ ರೈ ಕುಕ್ಕುವಳ್ಳಿ

Mumbai News Desk

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk