September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.





ಭಾರತ್ ಬ್ಯಾಂಕ್ ಈ ವರ್ಷದ  . 2024 ಕ್ಯಾಲೆಂಡರನ್ನು ಸಂಸದ ಗೋಪಾಲ್ ಶೆಟ್ಟಿ ಅವರು ಕಾರ್ಯಾಲಯದಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯ ಉಪಸ್ಥಿತದಲ್ಲಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನೂತನ ಕಾರ್ಯಧ್ಯಕ್ಷ  ಸೂರ್ಯಕಾಂತ್ ಜಯ ಸುವರ್ಣರನ್ನು ಗೋಪಾಲ್ ಶೆಟ್ಟಿ ಅವರು ಅಭಿನಂದಿಸಿದರು* ಈ ಸಂಧರ್ಭ ದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಎರ್ಮಳ್ ಹರೀಶ್ ಶೆಟ್ಟಿ, . ಭಾರತ್ ಬ್ಯಾಂಕ್ ನಿರ್ದೇಶಕರುಗಳಾದ   ಗಂಗಾಧರ್ ಜೆ  ಪೂಜಾರಿ, ಮೋಹನ್ ದಾಸ್ ಪೂಜಾರಿ ಹಾಗೂ ಭೋಜ ಪೂಜಾರಿ, ಶಶಿಧರ್ ಬಂಗೇರ, ಪ್ರಶಾಂತ್ ಶೆಟ್ಟಿ ಹಾಗೂ ಮತ್ತಿತರರು  ಉಪಸ್ಥಿತರಿದ್ದರು. 

.

.

.

.

.



Related posts

ಬಿಲ್ಲವರ ಅಸೋಸಿಯೇಶನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ 75ನೇ ಪ್ರಜಾಪ್ರಭುತ್ವ ದಿನಾಚರಣೆ

Mumbai News Desk

ಮಾಟುಂಗಾ ಮುಂಬೈ ಕನ್ನಡ ಸಂಘದ ವತಿಯಿಂದ ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಸ್ಮಿತಾ ಬೆಳ್ಳೂರ್ ಯವರು  ಸಂಗೀತ  ಕಛೇರಿ ಮೂಲಕ ಸಂಗೀತಕಲಾ ರಸಿಕರನ್ನು ಮನಮೋಹಕಗೊಳಿಸಿದರು

Mumbai News Desk

ಕರ್ನಾಟಕ ಸಂಘ ಮುಂಬಯಿ ವತಿಯಿಂದ ಉದ್ಯಮಿ ಉದಯ ಶೆಟ್ಟಿ ಅವರ ಭೇಟಿ.

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ

Mumbai News Desk