30.9 C
Mumbai
June 8, 2026
Mumbai News Kannada
ಸುದ್ದಿ

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.





 ಮುಂಬಯಿ  ಜ. 10: ಉಪನಗರ ಸಾಂತಾಕ್ರೂಜ್ ಪೂರ್ವದ ಮಧ್ವ ಭವನದ ಪೇಜಾವರ ಮಠದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಶುಕ್ರವಾರ  ಕೃಷ್ಣ ನವಮಿ ಪ್ರತಿಷ್ಠಾ ವರ್ಧಂತಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

 ಧಾರ್ಮಿಕ ಕಾರ್ಯಕ್ರಮವಾಗಿ ಕೃಷ್ಣ ಮಂತ್ರಯಾಗ, ಕಲಶಾರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜೆ  ಯ ಧಾರ್ಮಿಕ ಪೂಜಾ ವಿಧಿಗಳು ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ  ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಪೂಜಾಧಿಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಅಧ್ಯಕ್ಷ ಡಾ| ಎ. ಎಸ್. ರಾವ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಅವಿ ನಾಶ್ ಶಾಸ್ತ್ರಿ .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು. ಮದ್ದೇಶ ಭಜನ ಮಂಡಳಿ ಯಿಂದ ಭಜನೆ ನೇರವೇರಿತು.

.

.

.

.

.

.

.

.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಬಂಗಾಳದಲ್ಲಿ ಬಿಜೆಪಿ ಗೆಲುವು: ಹಲವು ವರ್ಷಗಳ ನಂತರ ತೆರೆದ ದುರ್ಗಾ ದೇವಸ್ಥಾನ

Mumbai News Desk