September 6, 2026
Mumbai News Kannada
ಸುದ್ದಿ

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.





      ಮುಂಬಯಿ ಜ17. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಕೋಶಧಿಕಾರಿ ಉಳ್ತೂರು  ಮೋಹನ್ದಾಸ್ ಶೆಟ್ಟಿ ಯವರನ್ನು 

ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ   ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ  ಸಂಕೀರ್ಣದಲ್ಲಿರುವ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ನಡೆದ  ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷತರದ   ಐಕಳ ಹರೀಶ್ ಶೆಟ್ಟಿ ಗೌರವ ವಹಿಸಿದರು.

  ಈ. ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ‌. ಮಹಾ-ನಿರ್ದೇಶಕರಾದ  ತೋನ್ಸೆ ಆನಂದ್ ಎಂ. ಶೆಟ್ಟಿ. ಉಪಾಧ್ಯಕ್ಷರು ಕರ್ನಿರೆ ವಿಶ್ವನಾಥ ಶೆಟ್ಟಿ.ಗೌ.ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಮತ್ತು. ರವಿರಾಜ್ ಶೆಟ್ಟಿ ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ. ಪಾಲ್ಗೊಂಡಿದ್ದರು



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ನ ಪ್ರಶಸ್ತಿ ಸ್ವೀಕರಿಸಿದ ಫೂಲ್‌ಬಸನ್ ಬಾಯಿ ಯಾದವ್ ಆಶಯ : ಅಹಂ, ಆಸೆಯಿಂದ ಕೇಡು; ಕರ್ಮ ಒಳಿತಿನ ಬೀಡು

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk

ವೇದಮೂರ್ತಿ ಪಂಜ ಭಾಸ್ಕರ ಭಟ್‌ಗೆ ‘ವೇದವಿಭೂಷಣ’ ಪ್ರಶಸ್ತಿ

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ್ ಅರಸು ರವರ ಜನ್ಮದಿನಾಚರಣೆ ಮತ್ತು ಪರಿಶಿಷ್ಟ ಪಂಗಡದ ಇಬ್ಬರು ಪಿ.ಹೆಚ್.ಡಿ ಪದವಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ

Mumbai News Desk

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ

Mumbai News Desk

ಮೀರಾರೋಡ್ ಗೌರವ್ ಕರ್ಕೇರ ಸಿ.ಎ ಉತ್ತೀರ್ಣ.

Mumbai News Desk