September 6, 2026
Mumbai News Kannada
ಸುದ್ದಿ

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,





       ಮುಲ್ಕಿ ಜ 23. ಬ್ರಹ್ಮಕಲಸವನ್ನು ಸಂಭ್ರಮದಿಂದ ಆಚರಿಸಿಕೊಂಡ  ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ  ಇದರ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ  ವಿಶ್ವನಾಥ ಶೆಟ್ಟಿ  ದಂಪತಿಗಳು ತಮ್ಮ ಮಕ್ಕಳ ಸಹಿತ

ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚವನ್ನು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಸಮರ್ಪಣೆ ಮಾಡಿದರು,

 ಈ ಸಂಧರ್ಭದಲ್ಲಿ ಮುಂಬೈ ಬಂಟರ ಸಂಘದ ಜೊತೆ ಕಾರ್ಯದರ್ಶಿ  ಗಿರೀಶ್ ಶೆಟ್ಟಿ ತೆಳ್ಳಾರ್,  ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ,   ಗಂಗಾಧರ್ ಎನ್ ಅಮೀನ್ ಕರ್ನಿರೆ ಉಪಸ್ಥಿತಿ ಇದ್ದರು



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (08/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk