September 6, 2026
Mumbai News Kannada
ಸುದ್ದಿ

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.





ಬೆಂಗಳೂರು ಪೆ :ನಡೆದಾಡುವ ದೇವರ ಸೇವಾ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿರುವ ಸಿದ್ಧಗಂಗಾ ಶ್ರೀ ಗಳ 5ನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ದಿನದ ಪ್ರಯುಕ್ತ ಬೆಂಗಳೂರಿನ ಕನ್ನಡ ಪರಿಷತ್ ಭವನ ಚಾಮರಾಜಪೇಟೆಯಲ್ಲಿ “ಕಾಯಕ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು

*ಈ ಸಮಾರಂಭದಲ್ಲಿ ಸಿದ್ಧಗಂಗಾ ಶ್ರೀ ಗಳ ಆಶೀರ್ವಾದದಿಂದ ಪ್ರಾರಂಭವಾಗಿರುವ ಶ್ರೀ ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು, ಈ ಟ್ರಸ್ಟ್ ನ ನಿರಂತರ ಸಮಾಜ ಸೇವೆಯ ಕಾರ್ಯ ಸಾಧನೆಯ  ಫಲವಾಗಿ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿಯನ್ನು  ಮತ್ತು  ಸಿರಿವಂತ ಪ್ರಶಸ್ತಿಯನ್ನು .   ಖ್ಯಾತ ಚಲನಚಿತ್ರ ನಟರು  ಚಿತ್ರ ನಿರ್ದೇಶಕರು ನಿರ್ಮಾಪಕರು.   ಕಲಾ ಸಮ್ರಾಟ್ ಡಾ: ಎಸ್ ನಾರಾಯಣ್ ರವರಿಗೆನೀಡಿ ಗೌರವಿಸಲಾಯಿತು 



Related posts

ಆಗಸ್ಟ್ 1 ರಿಂದ ಬದಲಾಗಲಿವೆ ಹಲವು ನಿಯಮಗಳು: ನಿಮ್ಮ ಜೇಬಿನ ಮೇಲೇನು ಪರಿಣಾಮ? ಇಲ್ಲಿದೆ ಸಮಗ್ರ ವರದಿ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಕೊಂಕಣ ರೈಲ್ವೆಯಿಂದ ಮಾನ್ಸೂನ್ ಪೂರ್ವ ಸಿದ್ಧತೆ: ಸುರಕ್ಷಿತ ಪ್ರಯಾಣಕ್ಕಾಗಿ ಹಳಿಗಳ ನವೀಕರಣ ಕಾಮಗಾರಿ ಚುರುಕು, ರೈಲು ಸಂಚಾರ ವಿಳಂಬ ಸಾಧ್ಯತೆ

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ.

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk