28.4 C
Mumbai
March 7, 2026
Mumbai News Kannada
ಸುದ್ದಿ

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ





ಮುಂಬಯಿ :  ಭಾರತೀಯ ಜನತಾ ಪಕ್ಷದ ಪಿತಾಮಹ ಎಂದೇ ಕರೆಯಲ್ಪಡುವ ಹಿರಿಯ ರಾಜಕೀಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಈ ಸಲದ ಭಾರತರತ್ನ ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು ಇದು ಸರಕಾರದ ಸರಿಯಾದ ನಿರ್ಧಾರವೆಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯ ಸಂಸ್ಥಾಪಕನಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ತಿಳಿಸಿದ್ದಾರೆ.  

  ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಬಹಳಷ್ಟು ಬಾರಿ  ಲಾಲ್ ಕೃಷ್ಣ ಆಡ್ವಾಣಿಯವರು ರೊಂದಿಗೆ ಕಾರ್ಯಕ್ರಮದಗಳಲ್ಲಿ ಪಾಲ್ಗೊಂಡಿದ್ದಾರೆ ಅವರ ವಿಚಾರ ಗಳು.ಚಿಂತನೆಗಳು. ದೇಶಕ್ಕೆ ನೀಡಿದ ಕೊಡುಗೆಗಳು ವಿಸ್ಮರಣೀಯವಾಗಿದೆ, ಪರಿಸರ ಪ್ರೇಮಿಯಾಗಿರುವ ಅವರು.

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಮಾನ್ಯ ಜಾರ್ಜ್ ಫರ್ನಾಂಡಿಸ್ ಅವರೊಂದಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬಗ್ಗೆ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಯವರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.



Related posts

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk

‘ಸಾರಾಭಾಯಿ ವರ್ಸಸ್ ಸಾರಾಭಾಯಿ’, ‘ಜಾನೆ ಭಿ ದೋ ಯಾರೋ’ ಖ್ಯಾತಿಯ ಜನಪ್ರಿಯ ನಟ ಸತೀಶ್ ಶಾ ನಿಧನ

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk