30.9 C
Mumbai
June 8, 2026
Mumbai News Kannada
ಸುದ್ದಿ

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ





ಉಡುಪಿ :- ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ
ಪುಲ್ವಾಮಾ ದಾಳಿಯ 5ನೇ ವರ್ಷಾಚರಣೆ ಅಂಗವಾಗಿ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಅಜ್ಜರಕಾಡು ಯುದ್ಧ ಸ್ಮಾರಕ ಬಳಿ ಫೆ. 14ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರ್ ಪುರ ಸಾಯಿ ಮುಖ್ಯಪ್ರಾಣ ದೇವಾಲಯದ ಶ್ರೀ ಸಾಯಿ ಈಶ್ವರ ಗುರೂಜಿ ಫೆ. 14ರಂದು ಪ್ರೇಮಿಗಳ ದಿನಾಚರಣೆ ಮಾಡುವುದು ಸರಿಯಲ್ಲ, ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನು ಅಪ್ಪಿದ 40 ಜನ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು

ವಿಡಿಯೋ :

ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ಹವಾಲ್ದಾರ್ ಮುರಳಿದರ್ .ಕೆ, ಸಿ.ಆರ್.ಪಿ.ಎಫ್ ಎ.ಎಸ್.ಐ ಕೇಶವ ಆಚಾರ್ಯ, ಉಡುಪಿ ಜಿಲ್ಲಾ ಹಿಂದೂ ಮಹಾಸಭಾ ಅಧ್ಯಕ್ಷರು ಸಂತೋಷ್ ಉದ್ಯಾವರ, ರಾಘವೇಂದ್ರ ಭಕ್ತ, ಸುಧಾಕರ್ ಶೆಟ್ಟಿ, ರಾಘವೇಂದ್ರ ಪ್ರಭು, ಕವಾ೯ಲು, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ , ಜಗದೀಶ್ ಶೆಟ್ಟಿ, ಉದಯ ನಾಯ್ಕ್,, ವಿಜಯ ಕುಂದರ್, ವಾರಿಜ ಕಲ್ಮಾಡಿ, ಸತೀಶ್, ವಿಘ್ನೇಶ್, ಪ್ರದೀಪ್, ನೀಲೇಶ್, ಅಜಯ್, ಸುದರ್ಶನ್,ಸುಪ್ರೀತಾ, ಲಕ್ಷ್ಮೀ ಮುಂತಾದವರಿದ್ದರು.



Related posts

ರಾಷ್ಟ್ರೀಯ ಫುಟ್ಬಾಲ್ ಆಟಗಾರ ರವೀಂದ್ರನಾಥ ಶೆಟ್ಟಿ ನಿಧನ

Mumbai News Desk

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.

Mumbai News Desk

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk