September 6, 2026
Mumbai News Kannada
ಮುಂಬಯಿ

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ





ಮುಂಬಯಿ ಮ2.  ಮೊಗವೀರ ಸಮಾಜ ಹಿರಿಯರು ಸ್ಥಾಪಿಸಿರುವ ಮೊಗವೀರ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ನೀಡುತ್ತಾ ಜನಪ್ರಿಯವಾಗಿದೆ, ಬ್ಯಾಂಕಿನ ಕಾರ್ಯಾಧ್ಯಕ್ಷರುಭಾಸ್ಕರ್ ಎಲ್ ಸಾಲಿಯಾನ್

ಯವರು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ ಮಾಡಿ ಬ್ಯಾಂಕಿನ ಮುಂದಿನ ಯೋಜನೆಗಳನ್ನು ತಿಳಿಸಿದರು.

   ಮೊಗವೀರ ಬ್ಯಾಂಕಿನ ಸೇವಾ ಕಾರ್ಯಗಳನ್ನು ಪ್ರಸಂಪಿಸಿದ ಸಂಸದ ಗೋಪಾಲ್ ಶೆಟ್ಟಿ ಅವರು ಭಾಸ್ಕರ್ ಸಾಲಿಯನ್ ಅವರನ್ನು ಸಾಲು ಹೂಗುಚ್ಛ ನೀಡಿ ಅಭಿನಂದಿಸಿದರು,

  ಈ ಸಂದರ್ಭದಲ್ಲಿ ಮೊಗವೀರ ಬ್ಯಾಂಕಿನ ಹರೀಶ್ ಶ್ರೀಯಾನ್,  ರಮೇಶ್ ಸಾಲಿಯಾನ್,  ಹರಿಶ್ಚಂದ್ರ ಕಾಂಚನ್,  ಪ್ರದೀಪ್ ಮುಲ್ಕಿ ಮತ್ತು ಎಜಿಎಂ ರಿಕವರಿ & ಬಿಸಿನೆಸ್ ಡೆವಲಪ್ಮೆಂಟ್ ಯ ಯದುವೀರ್ ಪುತ್ರನ್ ಮತ್ತು ಮೊಗವೀರ ಮುಖಂಡರು ಉಪಸ್ಥರಿದ್ದರು ,



Related posts

ಸಾಫಲ್ಯ ಸೇವಾ ಸಂಘ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ದಿಶಾ ಬಂಗೇರ ಗೆ ಶೇ. 94.60 ಅಂಕ.

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆರೋಗ್ಯ ಉಪನ್ಯಾಸ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ: ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

Mumbai News Desk