September 6, 2026
Mumbai News Kannada
ಸುದ್ದಿ

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ





ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ

 ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು   ಸೇವೆಯ ರೂಪದಲ್ಲಿ  ಮಮತಾ ಡಿ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿಸಿದರು.

ಆನಂತರ ಪುಣ್ಯಕ್ಷೇತ್ರಗಳಾದ ಕೊಡಡ್ಕ   ಅನ್ನಪೂರ್ಣೇಶ್ವರಿ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಮತ್ತು  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹರಿದಾಸರ ಕೀರ್ತನೆಯನ್ನು ಪ್ರಸ್ತುತಪಡಿಸಿದ್ದರು. ತಂಡದಲ್ಲಿ ಶೀಲಾ ಪುಂಜ, ಲಕ್ಷ್ಮೀ ಶೆಟ್ಟಿ  , ಲೀಲಾಶೆಟ್ಟಿ ,ಜಯಂತಿ  ಕೋಟ್ಯಾನ್,  ಲತಾ ಶೆಟ್ಟಿ,  ಮಾಲತಿ ಶೇರಿಗಾರ್, ರೇಖಾ ಶೆಟ್ಟಿ, ಮತ್ತು   ಶ್ಯಾಮಲ ಶೆಟ್ಟಿ ಪಾಲ್ಗೊಂಡಿದ್ದರು.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk