July 23, 2026
Mumbai News Kannada
ಸುದ್ದಿ

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,







  ಕಾಪು ಮಾ 7.     ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ)  ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ

     ಇನ್ನಂಜೆ   ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು  ಗ್ರಾಮದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾ ಯಿತು.

   ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷರು ಸಮಾಜ ಸೇವಕರು ಆದ  ರವಿವರ್ಮ್ ಶೆಟ್ಟಿ, ಪಂಚಾಯತ್ ಸದಸ್ಯರುದ ದಿವೇಶ್ ಶೆಟ್ಟಿ, ಮತ್ತು  ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ ನಿಲೇಶ್ ಶೆಟ್ಟಿ, ಸದಾನಂದ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್,  ಪ್ರಭಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.



Related posts

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ರಾಕ್ಷಸ ಪಾತ್ರಗಳಲ್ಲಿ ಮೆರೆದು, ಯಕ್ಷರಂಗದಲ್ಲಿ ಮಿಂಚಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk