July 23, 2026
Mumbai News Kannada
ಪ್ರಕಟಣೆ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ







ಮುಂಬಯಿ ಮಾ 8.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ

ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ

08-03-2024ನೇ ಶುಕ್ರವಾರ ಬೆಳಕಿನಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ

      ಬೆಳಿಗ್ಗೆ 10 ಗಂಟೆಗೆ: ತುಲಾಭಾರ

ಸಂಜೆ 4 ಗಂಟೆಗೆ: ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ 8ರಿಂದ ಮರುದಿನ ಮಾ 9 ಶನಿವಾರ

ರ ಬೆಳಿಗ್ಗೆ 6ರ ತನಕ: ಭಜನಾ ಕಾರ್ಯಕ್ರಮ  ಮಧ್ಯಾಹ್ನ 12:30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ

      ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ

  ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ



Related posts

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ಮಲಾಡ್ ಕನ್ನಡ ಸಂಘದ ಆಶ್ರಯದಲ್ಲಿ ಡಿ. 29 ರಂದು ಸದಸ್ಯ ಬಾಂಧವರಿಗೆ ಮತ್ತು ಮಕ್ಕಳಿಗಾಗಿ ಒಳಾಂಗಣ ಕ್ರೀಡಾಕೂಟ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಎ. 25ರಂದು ಮೂಡುಶೆಡ್ಡೆಯಲ್ಲಿ ಕಟೀಲು ಮೇಳದಿಂದ 44ನೇ ವರ್ಷದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಸೇವೆ

Mumbai News Desk