September 6, 2026
Mumbai News Kannada
ಪ್ರಕಟಣೆ

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ





ಮಲಾಡ್, ಮಾ. 8:  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಲಾಡ್ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಮಾರ್ಚ್ 10ರಂದು ರವಿವಾರ ಸಂಜೆ 4:30ಕ್ಕೆ ಮಾರ್ವೆ ರೋಡ್ ಯುನಿಟಿ ಅಪಾರ್ಟ್ಮೆಂಟ್ ನ ಸಂಘದ ಕಚೇರಿಯ ರಮನಾಥ್ ಪಯ್ಯಡೆ ಸ್ಮಾರಕ ಮಿನಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಇನ್ನಿತರ ಕಾರ್ಯಕ್ರಮಗಳೊಂದಿಗೆ ಜರಗಲಿದೆ. 

      ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಲಿತ ವಿ ಭಂಡಾರಿ ಅವರ ನೇತೃತ್ವದಲ್ಲಿ ಸರ್ವ ಸದಸ್ಯರ ಸಹಯೋಗದೊಂದಿಗೆ ಜರಗಲಿರುವ ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ಗೌರವ ಪ್ರಧಾನ ಕಾರ್ಯದರ್ಶಿ,  ಆಶಾಲತ ಎಸ್ ಕೋಟ್ಯಾನ್ ಮತ್ತು ಗೌರವ ಕೋಶಾಧಿಕಾರಿ ಶಾಂಭವಿ ಬಿ ಶೆಟ್ಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ.

     ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಪ್ರತಿಭೆಯನ್ನು ಹೊರಹೊಮ್ಮು ವೇದಿಕೆಯಾಗಿದ್ದು ಮಹಿಳೆಯರಿಗಾಗಿ ಹಲವಾರು ಸಾಂಸ್ಕೃತಿಕ ಹಾಗು ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಸದುಪಯೋಗದ ಅವಕಾಶವನ್ನು  ಪಡೆದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ  ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಜೂನ್ 14ರಂದು ಅಂಧೇರಿಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಆಯೋಜನೆಯಲ್ಲಿ ವಿವಿಧ ಕಾರ್ಯಕ್ರಮಗಳ ವೈಭವ: ಲೋಗೋ ಅನಾವರಣ ಹಾಗೂ ಆಪ್ ಬಿಡುಗಡೆ

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಡಿ.13 ರಂದು ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿಯ 22ನೇ ವರ್ಷದ ಅಯ್ಯಪ್ಪ ಮಹಾಪೂಜೆ. 

Mumbai News Desk

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk